ಬೆಳಗಾವಿ : ರಾಜ್ಯದ ಕಾಂಗ್ರೆಸ್ ಸರಕಾರದ ನಿಗಮ ಮಂಡಳಿ ನೇಮಕ ಸದ್ಯವೇ ನಡೆಯಲಿದ್ದು, ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಖಚಿತವಾಗಿ ಸಿಗಲಿದೆ.

ಬೆಳಗಾವಿ ಜಿಲ್ಲೆಯ ಹಿರಿಯ ಶಾಸಕರಾದ ಗಣೇಶ ಹುಕ್ಕೇರಿ ಮತ್ತು ಮಹಾಂತೇಶ ಕೌಜಲಗಿ ಅವರಿಗೆ ಈ ಬಾರಿ ನಿಗಮ ಮಂಡಳಿಯಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ.
ಬೆಳಗಾವಿ ಅಧಿವೇಶನದ ಹಿನ್ನೆಲೆಯಲ್ಲಿ ಇದೀಗ ಹಿರಿಯ ಶಾಸಕರು ನಿಗಮ ಮಂಡಳಿಯಲ್ಲಿ ಅವಕಾಶ ಕೋರುವ ಸಾಧ್ಯತೆ ಹೆಚ್ಚಾಗಿದ್ದು ಕೆಲಸ ಶಾಸಕರ ಹೆಸರು ಚರ್ಚೆಯಾಗಿದೆ.