ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ನೂತನ ಆಯುಕ್ತರಾಗಿ ಪಿ.ಎನ್.ಲೋಕೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪಿ.ಎನ್.ಲೋಕೇಶ್ ಬಾಗಲಕೋಟೆ ಜಿಲ್ಲೆಯ ವಿಶೇಷ ಜಿಲ್ಲಾಧಿಕಾರಿಯಾಗಿದ್ದರು.
ಬೆಳಗಾವಿ ಮಹಾನಗರ ಪಾಲಿಕೆ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ
ಪಾಲಿಕೆ ನೂತನ ಆಯುಕ್ತ ಪಿ ಎನ್ ಲೋಕೇಶ
