ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದರೇ, ಯಾದಗರಿ ಕೊನೆ ಸ್ಥಾನದಲ್ಲಿದೆ. ಇನ್ನೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆ, ಬೆಳಗಾವಿ ಜಿಲ್ಲೆಯು ಕ್ರಮವಾಗಿ 16 ಮತ್ತು 25 ಸ್ಥಾನಗಳಲ್ಲಿವೆ.