ಬೆಳಗಾವಿ,: ದೆಹಲಿಯಲ್ಲಿಂದು ಗೌರವಾನ್ವಿತ ಉಪರಾಷ್ಟ್ರಪತಿಗಳಾದ ಜಗದೀಪ ಧನಕರ ಅವರನ್ನು ಕೆಎಲ್ಇ ಸಂಸ್ಥೆಯ ಕಾರ್ಯಾಧಕ್ಷರಾದ ಡಾ. ಪ್ರಭಾಕರ ಕೋರೆ ಅವರು ಭೇಟಿ ಮಾಡಿ ಕುಶಲೋಪರಿ ವಿಚಾರಿಸಿದರು.
ನಂತರ ಪ್ರಸಕ್ತ ವಿದ್ಯಾಮಾನಗಳ ಕುರಿತು ಸಮಾಲೋಚನೆ ನಡೆಸಿದರು. ಅಲ್ಲದೇ ಮುಂಬರುವ ಕೆಎಲ್ ಇ ಅಕಾಡೆಮಿ ಆಫ್ ಹೈಯರ ಎಜ್ಯುಕೇಶನ ಆ್ಯಂಡ ರಿಸರ್ಚನ ( ಕಾಹೆರ, ಡೀಮ್ಡ ಟು ಬಿ ಯುನಿವರ್ಸಿಟಿ) 14ನೇ ಘಟಿಕೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೋರಿದರು. ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಸಚಿವರಾದ ಪ್ರಹ್ಲಾದ ಜೋಷಿ ಅವರು ಉಪಸ್ಥಿತರಿದ್ದರು.
ಉಪರಾಷ್ಟ್ರಪತಿ ಅವರನ್ನು ಭೇಟಿ ಮಾಡಿದ ಡಾ. ಕೋರೆ
