ಅಥಣಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಲಕ್ಷ್ಮಣ ಸವದಿ ಮುನ್ನಡೆ. ಕುಡಚಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ತಮ್ಮಣ್ಣವರ್ ಮುನ್ನಡೆ. ಕಾಗವಾಡ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ರಾಜು ಕಾಗೆ ಮುನ್ನಡೆ. ನಿಪ್ಪಾಣಿ ಕ್ಷೇತ್ರದಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಮುನ್ನಡೆ. ರಾಯಬಾಗ್ ಕ್ಷೇತ್ರದಲ್ಲಿ ಬಿಜೆಪಿಯ ದುರ್ಯೋಧನ ಐಹೊಳೆ ಮುನ್ನಡೆ. ರಾಮದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಅಶೋಕ್ ಪಟ್ಟಣ ಮುನ್ನಡೆ. ಸೌದತ್ತಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ವಿಶ್ವಾಸ್ ವೈದ್ಯ ಮುನ್ನಡೆ. ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಗಣೇಶ್ ಹುಕ್ಕೇರಿ ಮುನ್ನಡೆ. ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿಯ ನಿಖಿಲ್ ಕತ್ತಿ ಮುನ್ನಡೆ. ಅರಭಾವಿ ಕ್ಷೇತ್ರದಲ್ಲಿ ಬಿಜೆಪಿಯ ಬಾಲಚಂದ್ರ ಜಾರಕಿಹೊಳಿ ಮುನ್ನಡೆ. ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿಯ ರಮೇಶ್ ಜಾರಕಿಹೊಳಿ ಮುನ್ನಡೆ. ಯಮಕ್ಕನ ಮರಡಿ ಕ್ಷೇತ್ರದಲ್ಲಿ ಸತೀಶ ಜಾರಕಿಹೊಳಿ ಮುನ್ನಡೆ, ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಬಿಜೆಪಿಯ ರವಿ ಪಾಟೀಲ್ ಮುನ್ನಡೆ, ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಬಿಜೆಪಿಯ ಅಭಯ ಪಾಟೀಲ್ ಮುನ್ನಡೆ, ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಲಕ್ಷ್ಮಿ ಹೆಬ್ಬಾಳ್ಕರ್ ಮುನ್ನಡೆ, ಖಾನಾಪುರ ಕ್ಷೇತ್ರದಲ್ಲಿ ಬಿಜೆಪಿಯ ವಿಠ್ಠಲ್ ಹಲಗೆ ಕರ್ ಮುನ್ನಡೆ, ಕಿತ್ತೂರು ಕ್ಷೇತ್ರದಲ್ಲಿ ಬಿಜೆಪಿಯ ಮಾಂತೇಶ್ ದೊಡ್ಡ ಗೌಡರ್ ಮುನ್ನಡೆ ಮತ್ತು ಬೈಲಹೊಂಗಲ ಕ್ಷೇತ್ರದಲ್ಲಿ ಕಾಂಗ್ರೆಸ್ಸಿನ ಮಾಂತೇಶ್ ಕೌಜಲಗಿ ಮುನ್ನಡೆ.