ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯಲ್ಲಿ ಶೇ. 67 ವಿದ್ಯಾರ್ಥಿಗಳಿಗೆ ಸೀಟು
ಬೆಂಗಳೂರು : ಬೈಲಹೊಂಗಲ ತಾಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ನಿರ್ಮಾಣವಾಗಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕರ್ನಾಟಕದ ವಿದ್ಯಾರ್ಥಿಗಳಿಗೆ ಶೇ.67 ಮತ್ತು ಹೊರರಾಜ್ಯದ ವಿದ್ಯಾರ್ಥಿಗಳಿಗೆ ಶೇ.33 ರಷ್ಟು ಪ್ರವೇಶಾತಿ ನಿಗದಿಪಡಿಸುವ...
Read More
