ನಕಲಿ ವೈದ್ಯನಿಗೆ ₹1 ಲಕ್ಷ ದಂಡ, ಒಂದು ವಾರ ಜೈಲು
ಬೆಳಗಾವಿ: ಚಿಕ್ಕೋಡಿ ತಾಲ್ಲೂಕಿನ ಕೆರೂರಿನ ನಕಲಿ ವೈದ್ಯನಿಗೆ ಒಂದು ವಾರ ಜೈಲು ಶಿಕ್ಷೆ ಮತ್ತು ₹1 ಲಕ್ಷ ದಂಡ ವಿಧಿಸಿ ಜಿಲ್ಲಾ ಕೆಪಿಎಂಇ ನೋಂದಣಿ ಮತ್ತು ಕುಂದುಕೊರತೆ ಪರಿಹಾರ ಪರಿಹಾರ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಮಂಗಳವಾರ ಆದೇಶ...
Read More
