ಬೈಲಹೊಂಗಲ ಶಾಸಕರ ಕಾರು ಅಪಘಾತ
ಬೆಳಗಾವಿ :ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಅವರ ಕಾರು ಅಪಘಾತಕ್ಕೀಡಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರು ವಿಧಾನಸೌಧದ ಮುಂಭಾಗದಲ್ಲೇ ಕಾರು ಅಪಘಾತಕ್ಕೀಡಾಗಿದೆ. ಶಾಸಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೇರೆ ಕಾರಿನಲ್ಲಿ ಆಸ್ಪತ್ರೆಗೆ ತೆರಳಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್...
Read More
