ಚುನಾವಣೆ ಪರಿಣಾಮ: ಷೇರುಪೇಟೆ ಮಹಾಕುಸಿತ
ಮುಂಬೈ : ಲೋಕಸಭಾ ಚುನಾವಣೆಯಲ್ಲಿ ಸ್ಪಷ್ಟ ಬಹುಮತಕ್ಕೆ ಏರುವಲ್ಲಿ ಬಿಜೆಪಿ ವಿಫಲವಾಗಿರುವ ಹಿನ್ನಲೆಯಲ್ಲಿ ಶೇರುಪೇಟೆಯಲ್ಲಿ ಮಂಗಳವಾರ ಭಾರೀ ಕುಸಿತ ಕಂಡು ಬಂದಿದೆ. ಇದರಿಂದ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸಿದೆ.ಕೋವಿಡ್-19 ಸಾಂಕ್ರಾಮಿಕ ಹರಡಿದ ಹಿನ್ನೆಲೆಯಲ್ಲಿ ಲಾಕ್ಡೌನ್...
Read More
