ವಿಷವಾಯ್ತು ಅಹಾರ : ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿಗಳು
ಬೆಳಗಾವಿ : ಮಾರ್ಕಂಡೇಯ ನಗರದಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿಯೂಟ ಸೇವಿಸಿ 24 ಮಕ್ಕಳು ಅಸ್ವಸ್ಥಗೊಂಡಿದ್ದಾರೆ. ಕೆಲವರು ತೀವ್ರ ನಿತ್ರಾಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರಿಗೆ ಖಾಸಗಿ ಆಸ್ಪತ್ರೆಗಳಿಗೆ...
Read More
