ಸಿಡಿಲಿಗೆ ಓರ್ವ ಸಾವು,ಇಬ್ಬರು ಗಂಭೀರ
ಬೆಳಗಾವಿ: ಹುಕ್ಕೇರಿ ತಾಲೂಕಿನ ಹೆಬ್ಬಾಳ ಬಳಿ ಗುರುವಾರ ಸಿಡಿಲಿಗೆ ವ್ಯಕ್ತಿ ಬಲಿಯಾಗಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಕೆಲ ಕುರಿಗಳು ಮೃತಪಟ್ಟಿರುವುದಾಗಿ ವರದಿಯಾಗಿದೆ.ಗುರುವಾರ ಸಂಜೆ ಹುಕ್ಕೇರಿ ತಾಲೂಕಿನಲ್ಲಿ ದೊಡ್ಡ ಪ್ರಮಾಣದಲ್ಲಿ ಮಳೆಯಾಗಿದೆ. ಭಾರಿ...
Read More
