ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಯತ್ನ ; ಮೂವರು ಸಾವು
ಬೆಳಗಾವಿ: ಒಂದೇ ಕುಟುಂಬದ ಮೂವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ಬೆಳಗಾವಿಯಲ್ಲಿ ಖಾಸಭಾಗದಲ್ಲಿ ಇಂದು ಬೆಳಿಗ್ಗೆ ನಡೆದಿದೆ.ಖಾಸಬಾಗದ ಜೋಶಿ ಮಾಳದ ಮನೆಯಲ್ಲಿ ತಾಯಿ ಮತ್ತು ಮೂವರು ಮಕ್ಕಳು ಕೂಡಿಕೊಂಡು ಬೆಳಿಗ್ಗೆ 9 ಗಂಟೆ ಸುಮಾರಿಗೆ ವಿಷ ಸೇವಿಸಿದ್ದಾರೆ....
Read More
