Advertisement

Author: admin

ಹೆಬ್ಬಾಳಕರ ರಾಣಿ ಚೆನ್ನಮ್ಮಳೊಂದಿಗೆ ಹೋಲಿಸಿಕೊಳ್ಳುವದು ಸರಿಯಲ್ಲ

ಬೆಳಗಾವಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಪಂಚಮಸಾಲಿ ಸಮಾಜಕ್ಕೆ ಸೇರಿದವರು ಅಲ್ಲ, ಅವರು ಬಣಜಿಗ ಸಮಾಜಕ್ಕೆ ಸೇರಿದವರು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಇದೀಗ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಜೊತೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಳಗಾವಿ ಲೋಕಸಭಾ ಮತಕ್ಷೇತ್ರದವರೆ...

Read More

5, 8, 9ನೇ ತರಗತಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶಕ್ಕೆ ಮತ್ತೆ ತಡೆನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು : ಕರ್ನಾಟಕ ಶಿಕ್ಷಣ ಇಲಾಖೆ ಈ ವರ್ಷ ನಿರ್ಧಾರ ತೆಗೆದುಕೊಂಡು ಈಗಾಗಲೇ ಎರಡು ದಿನ ನಡೆಸಿದ್ದ 5, 8, 9ನೇ...

Read More

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಿರುದ್ಧ ಸ್ವಾಮೀಜಿ ಸ್ವತಂತ್ರ ಸ್ಪರ್ಧೆ!

ಧಾರವಾಡ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ವಿರುದ್ಧ ದಿಂಗಾಲೇಶ್ವರ ಲಿಂಗಾಯತ ಶ್ರೀಗಳು ಸ್ವತಂತ್ರವಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ.ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದೆ. ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸತತ ಐದನೇ...

Read More

ಕ್ರಿಕೆಟ್ ಬೆಟ್ಟಿಂಗ್ : ಒಬ್ಬನ ಬಂಧನ

ಬೆಳಗಾವಿ : ನಗರದ ಅಲಾರವಾಡ ಗ್ರಾಮದ ಅಡವಿಗಲ್ಲಿಯಸಾರ್ವಜನಿಕ ಸ್ಥಳದಲ್ಲಿ ಐಪಿಎಲ್ ಮ್ಯಾಚ್‌ನ ಬಗ್ಗೆ ಬೆಟ್ಟಿಂಗ್ಆಡುತ್ತಿದ್ದಾನೆ ಎಂಬ ಖಚಿತ ಮಾಹಿತಿಯಂತೆ ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪಿಐಮಾಳಮಾರುತಿ ಮತ್ತು ಅವರ ಸಿಬ್ಬಂದಿಯವರ ತಂಡ ದಾಳಿ ಮಾಡಿ ಆರೋಪಿತನಾದಸಾಜೀದ ಸರದಾರ...

Read More

Video News

Loading...