ನ್ಯಾಯಾಲಯಕ್ಕೆ ವಿಚಾರಣೆಗೆ ಕರೆ ತಂದಿದ್ದ ಆರೋಪಿ ಪರಾರಿ !
ಬೆಳಗಾವಿ : ನ್ಯಾಯಾಲಯಕ್ಕೆ ವಿಚಾರಣೆಗೆ ಕರೆತಂದಿದ್ದ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ಇಂದು ನಡೆದಿದೆ. ಕಳ್ಳತನ ಪ್ರಕರಣದಲ್ಲಿ ಬೆಳಗಾವಿಯ ಹಲವು ಪೊಲೀಸ್ ಠಾಣೆಗಳಿಗೆ ಬೇಕಾಗಿದ್ದ ಅಬ್ದುಲ್ ಗನಿ ಶಬ್ಬೀರ್ ಶೇಕ್ ಬೆಳಗಾವಿ ಜೆಎಂಎಫ್ ಸಿ ನ್ಯಾಯಾಲಯದ ಆವರಣದಿಂದ...
Read More
