ಪ್ರೀತಿ-ಪ್ರೇಮಕ್ಕೆ ನಾವಗೆಯಲ್ಲಿ ಕಲ್ಲು ತೂರಾಟ
ಬೆಳಗಾವಿ : ಬೆಳಗಾವಿ ತಾಲೂಕಿನ ನಾವಗೆ ಗ್ರಾಮದಲ್ಲಿ ನಿನ್ನೆ ರಾತ್ರಿ ಕೆಲ ಕಿಡಿಗೇಡಿಗಳು ಅಟ್ಟಹಾಸ ಮೆರೆದಿದ್ದಾರೆ. ನಾಲ್ಕು ಮನೆಗಳ ಮೇಲೆ ಮನ ಬಂದಂತೆ ಕಲ್ಲು ತೂರಾಟ ನಡೆಸಿದ್ದಾರೆ.ಗ್ರಾಮಕ್ಕೆ ತಡರಾತ್ರಿ ನುಗ್ಗಿದ ಕಿಡಿಗೇಡಿಗಳು ಸುಮಾರು 30 ಕ್ಕೂ ಹೆಚ್ಚು ಜನ ಇದ್ದರು...
Read More
