ಮಹಿಳೆ ಅರೆಬೆತ್ತಲೆ ಪ್ರಕರಣ : ಮಾದ್ಯಮಗಳ ಕಿವಿ ಹಿಂಡಿದ ಹೈಕೋರ್ಟ್
ಬೆಂಗಳೂರು : ಬೆಳಗಾವಿಯಲ್ಲಿ ಮಹಿಳೆ ಬೆತ್ತಲು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಚ್ಚ ನ್ಯಾಯಾಲಯ ಇದೀಗ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ಸೂಕ್ತ ಕ್ರಮಕ್ಕೆ ರಿಜಿಸ್ಟರ್ ಜನರಲ್ ಅವರಿಗೆ ಆದೇಶಿಸಿದೆ.ಬೆಳಗಾವಿ ಬಳಿಯ ಹೊಸವಂಟಮುರಿ ಗ್ರಾಮದ ಮಹಿಳೆಯನ್ನು ಬೆತ್ತಲೆಗೊಳಿಸಿ ಮೆರವಣಿಗೆ...
Read More
