ಪ್ರೀತಿಸಿದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿದ ಯುವತಿಯ ಕುಟುಂಬ
ಬೆಳಗಾವಿ :ಪ್ರೀತಿಸಿದ ಯುವತಿ ಜೊತೆ ಓಡಿ ಹೋಗಿದ್ದ ಯುವಕನ ತಾಯಿಯನ್ನೇ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ನಡೆದಿದೆ.ಪ್ರೀತಿಸಿದ್ದ ಯುವತಿ ಜೊತೆ ಗ್ರಾಮದ ಯುವಕ ಓಡಿ ಹೋಗಿದ್ದಾನೆ ಎಂದು ಸಿಟ್ಟಿಗೆದ್ದ ಯುವತಿಯ...
Read More
