ರಾಜಸ್ಥಾನ, ಮಧ್ಯಪ್ರದೇಶ ಬಿಜೆಪಿ : ತೆಲಂಗಾಣ, ಛತ್ತೀಸ್ ಗಢ ಕಾಂಗ್ರೆಸ್ ಅಧಿಕಾರಕ್ಕೆ ?
ದೆಹಲಿ : ಲೋಕಸಭಾ ಚುನಾವಣೆಯ ಸೆಮಿ ಫೈನಲ್ ಎಂದೇ ಪರಿಗಣಿತಗೊಂಡಿರುವ ದೇಶದ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ತಲಾ ಎರಡರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮುನ್ನಡೆ ಪಡೆದಿದೆ. ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಬಿಜೆಪಿ ಮುನ್ನಡೆ...
Read More
