ದಿ. 25ರಂದು ಉಚಿತ ಥೈರಾಯ್ಡ ತಪಾಸಣಾ ಶಿಬಿರ
ಬೆಳಗಾವಿ: ವಿಶ್ವ ಥೈರಾಯ್ಡ ದಿನಾಚರಣೆ ಅಂಗವಾಗಿ ಕೆಎಲ್‌ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಎಂಡೋಕ್ರಿನಾಲಜಿ ವಿಭಾಗವು ಉಚಿತ ಥೈರಾಯ್ಡ ತಪಾಸಣಾ ಶಿಬಿರವನ್ನು ದಿ. 25 ಮೇ 2023ರಂದು ಬೆಳಗ್ಗೆ 10 ರಿಂದ 1 ಗಂಟೆಯವರೆಗೆ ಆಸ್ಪತ್ರೆಯಲ್ಲಿ...
Read More
