ಸಗಟು ತರಕಾರಿ ಮಾರುಕಟ್ಟೆ ವ್ಯಾಪಾರ ಅನುಮತಿ ರದ್ದು
ಬೆಳಗಾವಿ: ಹಲವು ವರ್ಷಗಳಿಂದ ಸಂಘರ್ಷಕ್ಕೆ ಕಾರಣವಾಗಿದ್ದ ನಗರದ ಜೈ ಕಿಸಾನ್ ಸಗಟು ತರಕಾರಿ ಮಾರುಕಟ್ಟೆಯ ಟ್ರೇಡ್ ಲೈಸೆನ್ಸ್ ಅನ್ನು ರದ್ದುಗೊಳಿಸಿ ರಾಜ್ಯ ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಸೋಮವಾರ ಮಹತ್ವದ ಆದೇಶ ಹೊರಡಿಸಿದ್ದಾರೆ.ಸುಮಾರು 10 ವರ್ಷಗಳಿಂದ ಜೈ ಕಿಸಾನ್ ತರಕಾರಿ...
Read More