ಬೆಳಗಾವಿಯಲ್ಲಿ ತಲೆ ಎತ್ತಲಿದೆ 50 ಅಡಿ ಎತ್ತರದ ಸಿದ್ದರಾಮಯ್ಯ ಪ್ರತಿಮೆ
ಬೆಳಗಾವಿ: ಮುಡಾ ನಿವೇಶನ ಹಗರಣದಲ್ಲಿ ಸಿಲುಕಿರುವಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪ್ರತಿಪಕ್ಷಗಳುಆಗ್ರಹಿಸುತ್ತಿರುವ ವೇಳೆಯಲ್ಲೇ ಮೈಸೂರಿನ ರಸ್ತೆಯೊಂದಕ್ಕೆಸಿದ್ದರಾಮಯ್ಯ ಹೆಸರಿಡುವ ವಿಚಾರ ಚರ್ಚೆಗೆ ಗ್ರಾಸವಾಗಿದೆ. ಇದರ ಬೆನ್ನಲ್ಲೇ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ...
Read More
