ಕಾಂಗ್ರೆಸ್ ಕುಮ್ಮಕ್ಕಿನಿಂದಲೇ ಧರ್ಸ್ಥಳದ ಅಪಪ್ರಚಾರ: ಶೆಟ್ಟರ
ಬೆಳಗಾವಿ: ಹಿಂದೂ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಬಗ್ಗೆ ಮತ್ತು ಅಲ್ಲಿನ ನಂಬಿಕೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಾವು ಖಂಡಿಸುತ್ತೇವೆ. ಕಾಂಗ್ರೆಸ್ ಸರ್ಕಾರದ ಕುಮ್ಮಕ್ಕಿನಿಂದಲೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಬೆಳಗಾವಿ ಸಂಸದ ಜಗದೀಶ ಶೆಟ್ಟರ್ ಗಂಭೀರ...
Read More
