ವ್ಯಾಪಕ ಮಳೆ:ಶಾಲೆಗಳಿಗೆ ರಜೆ
ಬೆಳಗಾವಿ : ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನಿಪ್ಪಾಣಿ, ಖಾನಾಪುರ ತಾಲ್ಲೂಕುಗಳ ಮತ್ತು ಬೆಳಗಾವಿ ನಗರ ಹಾಗೂ ಗ್ರಾಮೀಣ ಪ್ರದೇಶಗಳ ವ್ಯಾಪ್ತಿಯಲ್ಲಿನ ಎಲ್ಲ ಅಂಗನವಾಡಿ ಕೇಂದ್ರಗಳು/ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಬುಧವಾರ(ಜುಲೈ 8) ರಜೆಯನ್ನು...
Read More

